ಸಮಾಜ ಕಲ್ಯಾಣ ಇಲಾಖೆ

ಕರ್ನಾಟಕ ಸರ್ಕಾರ

state emblem

ಶ್ರೀ ಸಿದ್ದರಾಮಯ್ಯ

ಮಾನ್ಯ ಮುಖ್ಯಮಂತ್ರಿಗಳು

chief minister of karnataka

ಡಾ. ಹೆಚ್.ಸಿ. ಮಹದೇವಪ್ಪ

ಸಚಿವರು, ಸಮಾಜ ಕಲ್ಯಾಣ ಇಲಾಖೆ

chief minister of karnataka

ಅಧಿನಿಯಮ ಮತ್ತು ನಿಯಮಗಳು

ಕ್ರ. ಸಂ.

ಅಧಿನಿಯಮ ಮತ್ತು ನಿಯಮಗಳು

ಕ್ರಿಯೆ

1

ನಾಗರಿಕ ಹಕ್ಕುಗಳ ಸಂರಕ್ಷಣಾ ಅಧಿನಿಯಮ,1955

2

ಅನುಸೂಚಿತ ಜಾತಿಗಳ, ಅನುಸೂಚಿತ ಬುಡಕಟ್ಟುಗಳ (ದೌರ್ಜನ್ಯ ಪ್ರತಿಬಂಧ) ಅಧಿನಿಯಮ 1989 ಮತ್ತು ನಿಯಮಗಳು 1995

3

ಕರ್ನಾಟಕ ಭಿಕ್ಷಾಟನೆ ನಿಷೇಧ ಅಧಿನಿಯಮ, 1975 (1975ರ 27) ಅಧಿನಿಯಮ 1982ರ 7, 1988ರ 12, 2003ರ 26 ಮತ್ತು 2020ರ 43ರ ಮೂಲಕ ತಿದ್ದುಪಡಿಯಾದಂತೆ

4

ಕರ್ನಾಟಕ ಭಿಕ್ಷಾಟನೆ ನಿಷೇಧ ನಿಯಮಗಳು, 1975

5

ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 (1991ರ 7) ಅಧಿನಿಯಮ 1997ರ 27, 2004ರ 7, 2004ರ 8, 2007ರ 17 ಹಾಗೂ 2012ರ 7 ಮೂಲಕ ತಿದ್ದುಪಡಿಯಾದಂತೆ

6

ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ಅಧಿನಿಯಮ, 1990 (1991ರ 7) ಅಧಿನಿಯಮ 1997ರ 27, 2004ರ 7, 2004ರ 8, 2007ರ 17 ಹಾಗೂ 2024ರ 42 ಮೂಲಕ ತಿದ್ದುಪಡಿಯಾದಂತೆ

7

ಅನುಸೂಚಿತ ಜಾತಿಗಳು, ಅನುಸೂಚಿತ ಬುಡಕಟ್ಟುಗಳು ಮತ್ತು ಇತರ ಹಿಂದುಳಿದ ವರ್ಗಗಳ (ನೇಮಕಾತಿ ಮುಂತಾದವುಗಳ ಮೀಸಲಾತಿ) ನಿಯಮಗಳು, 1992

8

ಅನುಸೂಚಿತ ಜಾತಿ, ಮತ್ತು ಅನುಸೂಚಿತ ಪಂಗಡಗಳು ಮತ್ತು ಇತರ ಹಿಂದುಳಿದ ವರ್ಗಗಳ (ಶೈಕ್ಷಣಿಕ ಸಂಸ್ಥೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ, 1994 (1994ರ 43)

9

ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಅಧಿನಿಯಮ 2002 (2002ರ 20).

10

ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳ ಆಯೋಗದ ನಿಯಮಗಳು, 2012

11

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ನಿಯಮಗಳು, 2012 (2 of 2013)

12

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ನಿಯಮಗಳು, 2018

13

ಕರ್ನಾ‍ಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ, 2013 (2013ರ 65) ಅಧಿನಿಯಮ 2017 ರ 38ರ ಮೂಲಕ ತಿದ್ದುಪಡಿಯಾದಂತೆ

14

ಕರ್ನಾ‍ಟಕ ಅನುಸೂಚಿತ ಜಾತಿಗಳ ಉಪಯೋಜನೆ ಮತ್ತು ಬುಡಕಟ್ಟು ಉಪಯೋಜನೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ಅಧಿನಿಯಮ, 2013 (2013ರ 65) ಅಧಿನಿಯಮ 2024ರ 06ರ ಮೂಲಕ ತಿದ್ದುಪಡಿಯಾದಂತೆ

15

ಕರ್ನಾಟಕ ಅನುಸೂಚಿತ ಜಾತಿಗಳ ಉಪ-ಹಂಚಿಕೆ ಮತ್ತು ಬುಡಕಟ್ಟು ಉಪ-ಹಂಚಿಕೆ (ಯೋಜನೆ ರೂಪಿಸುವುದು, ಆರ್ಥಿಕ ಸಂಪನ್ಮೂಲಗಳ ಹಂಚಿಕೆ ಮತ್ತು ಬಳಕೆ) ನಿಯಮಗಳು, 2017.

16

ಕರ್ನಾಟಕ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಪಂಗಡಗಳು (ಶೈಕ್ಷಣಿಕ ಸಂಸ್ಥೆಗಳಲ್ಲಿನ ಸ್ಥಾನಗಳಲ್ಲಿ ಮತ್ತು ರಾಜ್ಯಾಧೀನ ಸೇವೆಗಳಲ್ಲಿನ ನೇಮಕಾತಿ ಅಥವಾ ಹುದ್ದೆಗಳಲ್ಲಿ ಮೀಸಲಾತಿ) ಅಧಿನಿಯಮ, 2022(01 of 2023)

17

ಅಮಾನವೀಯ ದುಷ್ಟ ಪದ್ಧತಿಗಳು ಹಾಗೂ ವಾಮಾಚಾರ ಇವುಗಳ ಪ್ರತಿಬಂಧ ಮತ್ತು ನಿರ್ಮೂಲನೆ ಅಧಿನಿಯಮ, 2017 (2017ರ 46) ಮತ್ತು ನಿಯಮಗಳು 2020

18

ಕರ್ನಾಟಕ ಅಮಾನವೀಯ ದುಷ್ಟ ಪದ್ದತಿಗಳು ಹಾಗೂ ವಾಮಾಚಾರ ಇವುಗಳ ಪ್ರತಿಬಂಧ ಮತ್ತು ನಿರ್ಮೂಲನೆ ನಿಯಮಗಳು, 2020